ಬೆಂಗಳೂರು: ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕಳೆದ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದು,ಅವರಿಗೆ ಉಸಿರಾಟದ ತೊಂದರೆ ಎಂದು ವೈದ್ಯರಿಂದ ಕುಟುಂಬಸ್ಥರಿಗೆ ಮಾಹಿತಿ ಲಭ್ಯವಾಗಿದೆ. ದಾವಣಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
“ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು”



