ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕಿಯಾಗಿರುವ ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿ ಶೋಭ ಕರಂದ್ಲಾಜೆ ದೂರು ನೀಡಿದ್ದಾರೆ.
ಸೋನಿಯಾ ಗಾಂಧಿಯವರು ಹುಬ್ಬಳ್ಳಿಯಲ್ಲಿ ಚುನಾವಣಾ ಪ್ರಚಾರ ಭಾಷಣದ ವೇಳೆ ಕನ್ನಡಿಗರ ಬಗ್ಗೆ ಸಂಶಯ ಬರುವ ರೀತಿಯಲ್ಲಿ ಮಾತನಾಡಿದ್ದಾರೆ.
ಭಾರತದ ಸಾರ್ವಭೌಮತದ ವಿರುದ್ಧ ಮಾತನಾಡಿದ್ದಾರೆ ಎಂದು ದೂರು ನೀಡಿದ ನಂತರ ಶೋಭಾ ಮಾಧ್ಯಮದವರೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.
Leave a Review