ಚೆನ್ನೈ: ತಮಿಳುನಾಡಿನ ವಿಧಾನಸಭೆಯಲ್ಲಿ ವಿಪಕ್ಷನಾಯಕ ಆಯ್ಕೆ ಸಂಬಂಧ ನಾಳೆ ಚೆನ್ನೈನಲ್ಲಿ ನೂತನವಾಗಿ ಆಯ್ಕೆಯಾಗಿರುವ ಡಿಎಂಕೆ ಪಕ್ಷದ ಶಾಸಕರ ಸಭೆ ಕರೆಯಲಾಗಿದೆ.
ರಾಜ್ಯದ ಹಂಗಾಮಿ ಮುಖ್ಯಮಂತ್ರಿಯಾಗಿರುವ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅವರು ಸಭೆಯನ್ನು ಕರೆದಿದ್ದಾರೆ.
ಡಿಎಂಕೆ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ ಮಾಡಲಾಗುವುದು ಎಂದು ತಿಳಿದುಬಂದಿದೆ.
ನಾಳೆ ಶಾಸಕರ ಸಭೆ ಕರೆದ ಸ್ಟಾಲಿನ್



