ಯೋಗ ಗಂಗೋತ್ರಿ, ಕರ್ನಾಟಕ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ರಥಸಪ್ತಮಿ ಅಂಗವಾಗಿ ವಿಧಾನಸೌಧದ ಮುಂಭಾಗ ಆಯೋಜಿಸಲಾಗಿದ್ದ ಸೂರ್ಯನಮಸ್ಕಾರ ಮತ್ತು ಯೋಗ ಉತ್ಸವ -2023 ರ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಬಿಜೆಪಿ ಮುಖಂಡ ಹಾಗೂ ಶಾಸಕ ಸಿ.ಟಿ.ರವಿ ಸೇರಿದಂತೆ ಹಲವರು ಪಾಲ್ಗೊಂಡರು. Posted by admin 28/01/2023 admin 28/01/2023
Leave a Review