Tag: ಎಂದು

ಬೆಂಗಳೂರು ಆವಲಹಳ್ಳಿಯ ರಾಮಪುರದಲ್ಲಿರುವ ಪ್ರೆಸ್ಟೀಜ್ ಇಂಟರ್ ನ್ಯಾಷನಲ್ ಶಾಲಾ ವಾರ್ಷಿಕೋತ್ಸವ ಅದ್ದೂರಿಯಾಗಿ ಜರುಗಿತು, ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಬೆಂಗಳೂರು ಜಯನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಸೌಮ್ಯರೆಡ್ಡಿ ರವರು ಭಾಗವಹಿಸಿ, ಶಾಲಾ ವಾರ್ಷಿಕ ವರದಿ ಪುಸ್ತಕ ಬಿಡುಗಡೆ ಮಾಡಿದರು, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುತ್ತಿರುವ ಉತ್ತಮ ಶಾಲೆ ಎಂದು ಬಣ್ಣಿಸಿದರು, ವಿದ್ಯಾ ಸಂಸ್ಥೆಯ ಚೇರ್ಮನ್ ಪಿ. ಆಂಜಿನಪ್ಪ, ನಿರ್ದೇಶಕರಾದ ರಮಾದೇವಿ ಮತ್ತು ಲಾಸ್ಯ ಸೌಜನ್ಯ ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಸೇರಿದಂತೆ ಸಾವಿರಾರು ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು, ವಿದ್ಯಾರ್ಥಿಗಳು ಅತ್ಯುತ್ತಮವಾಗಿ ಸಾಂಸ್ಕöÈತಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು. ಚಿತ್ರ: ಜಿ.ಎಲ್.ಸಂಪಂಗಿ ರಾಮುಲು

";