ಬೆಂಗಳೂರು: ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಸ್ಥಾಪನೆ ಸಂಬAಧ ಟೆಂಡರ್ ಕರೆಯಲಾಗಿದೆ. ಈ ವಿಷಯವನ್ನು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಕೇಂದ್ರದಿAದ ಬಂದ ಅಧಿಕಾರಿಗಳು ರಾಜ್ಯಕ್ಕೆ ಬಂದಿದ್ದ ಸಂದರ್ಭದಲ್ಲಿ ಎರಡನೇ ವಿಮಾನ ನಿಲ್ದಾಣಕ್ಕಾಗಿ ಮೂರು ಸ್ಥಳಗಳನ್ನು ಗುರುತಿಸಿ ಹೋಗಿದ್ದರು. ಇದೀಗ ಟೆಂಡರ್ ಕರೆಯಲಾಗಿದೆ.
ಟೆಂಡರ್ ಪರಿಶೀಲನೆ ನಡೆಸಿದ ನಂತರ ವರದಿ ಬರಲಿದೆ. ವರದಿ ಬಂದ ಬಳಿಕ ವಿಮಾನ ನಿಲ್ದಾಣ ಸಂಬAಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
2ನೇ ಎರ್ಪೋರ್ಟ್ಗೆ ಟೆಂಡರ್



