ದೆಹಲಿ: ದೇಶದಲ್ಲಿ ನೀಟ್ ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ಮಧ್ಯರಾತ್ರಿ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಈ ಹಿಂದೆಯೂ ಒಂದು ವಿಡಿಯೋ ಮೂಲಕ ಸಂದೇಶ ನೀಡಿದ್ದ ಪ್ರಧಾನಿ, ಈಗ “ಥ್ಯಾಂಕ್ಯೂ ಫ್ರೆಂಡ್ಸ್” ಎಂದು ಹೇಳುವ ಮೂಲಕ ಯುವಕರಿಗೆ ಧನ್ಯವಾದ ಅರ್ಪಿಸಿದ್ದಾರೆ.



