ಚಿಕ್ಕಮಗಳೂರು: ಆರ್ಕೆಸ್ಟ್ರಾ ಹಾಡಿಗಾಗಿಯುವಕನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೈದಿದ್ದ ನಾಲ್ವರು ಪ್ರಮುಖ ಆರೋಪಿಗಳನ್ನು ತರೀಕೆರೆ ಪೊಲೀಸರು ಬಂಧಿಸಿದ್ದಾರೆ.
ಲೋಹಿತ್, ಮಂಜುನಾಥ್, ಅರ್ಜಿತ್, ಶರತ್ ಬಂಧಿತ ಆರೋಪಿಗಳಾಗಿದ್ದು, ಕೆಲ ದಿನಗಳ ಹಿಂದೆತರೀಕೆರೆ ಪಟ್ಟಣದರೇವಣ ಸಿದ್ದೇಶ್ವರ ದೇವಾಲಯ ಬಳಿ ತರೀಕೆರೆಕಾಂಗ್ರೆಸ್ ಶಾಸಕ ಶ್ರೀನಿವಾಸ್‍ಅಭಿನಂದನಾಕಾರ್ಯಕ್ರಮದಲ್ಲಿ ನಡೆದಿತ್ತು. ಕಾರ್ಯಕ್ರಮದಲ್ಲಿಆರ್ಕೆಸ್ಟ್ರಾ ಹಾಡು ಬದಲಾಯಿಸಿದ್ದರಿಂದ ವರುಣ್‍ಎಂಬಾತನಿಗೆಕಾಬಾಬ್ ಮೂರ್ತಿ ಚಾಕು ಇರಿದು ಹತ್ಯೆ ಮಾಡಿದ್ದನು. ಬಳಿಕ ಕಬಾಬ್ ಮೂರ್ತಿ ಸೇರಿದಂತೆ ನಾಲ್ವರುಅಜ್ಜಂಪುರದಲ್ಲಿತಲೆ ತಲೆಮರಿಸಿಕೊಂಡಿದ್ದರು.
ಅಲ್ಲದೇ ಈ ಹಿಂದೆ 7 ಜನ ಆರೋಪಿಗಳನ್ನು ಬಂಧಿಸಿದ್ದರು. ತರೀಕೆರೆ ನಿವಾಸಿಗಳಾದ ಮೂರ್ತಿ, ಮಂಜು, ನವೀನ್, ಧನು, ಈಶ್ವರ್, ಪರಮೇಶ್ವರ್, ನಿತಿನ್‍ನನ್ನುಬಂಧಿತರು. ಇದೀಗ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ವರುಣ್ ಹತ್ಯೆ ಸಂಬಂಧ ಪೊಲೀಸರು 13 ಜನರ ವಿರುದ್ಧ ಪ್ರಕರಣದಾಖಲಾಗಿದೆ.
Leave a Review