ಬಜೆಟ್ ಉತ್ತಮವಾಗಿ ಮೂಡಿ ಬಂದಿದೆ. ಎಲ್ಲ ಇಲಾಖೆಗಳಿಗೂ ಹಿಂದಿನ ಬಾರಿಗಿಂತ ಹೆಚ್ಚಿನ ಅನುದಾನ ನೀಡಲಾಗಿದೆ.
ಕೇಂದ್ರದಿAದ ನಿರೀಕ್ಷಿತ ನೆರವು ದೊರೆಯದಿದ್ದರೂ ಹಣಕಾಸು ವ್ಯವಸ್ಥೆ ಉತ್ತಮವಾಗಿದೆ.
ಸಚಿವರುಗಳು ಉಭಯ ಸದನಗಳಲ್ಲಿ ಕಡ್ಡಾಯವಾಗಿ ಹಾಜರಿರಬೇಕು.
ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರೂ ಕಲಾಪದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು.
ಸದನದಲ್ಲಿ ಮಂತ್ರಿಗಳು, ಶಾಸಕರು ಇಲ್ಲ ಎನ್ನುವಂತಾಗಬಸರದು.



