ಕೋಲಾರ: ಕೃಷಿಹೊಂಡಕ್ಕೆ ಬಿದ್ದು ಮಗು, ತಾಯಿ ಸಾವನ್ನಪ್ಪಿರುವ ಘಟನೆ ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಾಲಾ(೩೦) ಮಗು ಚಕ್ರವರ್ತಿ(೬) ಮೃತ ದುರ್ದೈವಿಗಳಾಗಿದ್ದಾರೆ.ಜಾನುವಾರುಗಳಿಗೆ ಮೇವು ತರಲು ಹೊಲಕ್ಕೆ ಹೋಗಿದ್ದರು. ಕಾಳುಜಾರಿ ಕೃಷಿಹೊಂಡದಲ್ಲಿ ಬಿದ್ದಿ ಮಗ ಚಕ್ರವರ್ತಿ. ಮಗನನ್ನು ರಕ್ಷಿಸಲು ಹೋಗಿ ಮಾಲಾ ಕೂಡ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ.



