ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಕೇಸ್ನ ವಾದ-ಪ್ರತಿವಾದ ಮುಕ್ತಾಯವಾಗಿದ್ದು, ಇದೀಗ ಪ್ರಕರಣದ ಮೊದಲ ಎಫ್ಐಆರ್ ಸಂಬಂಧ ಚಿತ್ರದುರ್ಗದ ೨ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ಮಧ್ಯಾಹ್ನ ೨.೪೫ಕ್ಕೆ ಮುಂದೂಡಿತು. ಮಧ್ಯಾಹ್ನ ಈ ಪ್ರಕರಣದ ಕುರಿತು ತೀರ್ಪು ಪ್ರಕಟಿಸಲಿದೆ.
ಈ ಹಿಂದಿನ ವಿಚಾರಣೆ ವೇಳೆ ಶ್ರೀಗಳ ಪರವಾಗಿ ಕೋರ್ಟ್ನಲ್ಲಿ ಖ್ಯಾತ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ. ಸ್ವಾಮೀಜಿ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ವಾದಿಸಿದ್ದಾರೆ. ಚಿತ್ರದುರ್ಗದ ೨ನೇ ಅಪರ ಜಿಲ್ಲಾ ನ್ಯಾಯಾಲಯದಲ್ಲಿ ಕೇಸ್ನ ವಿಚಾರಣೆ ನಡೆದಿತ್ತು.ಇದೀಗ ಚಿತ್ರದುರ್ಗದ ೨ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ಮಧ್ಯಾಹ್ನ ೨.೪೫ಕ್ಕೆ ಮುಂದೂಡಿತು. ಮಧ್ಯಾಹ್ನ ಈ ಪ್ರಕರಣದ ಕುರಿತು ತೀರ್ಪು ಪ್ರಕಟಿಸಲಿದೆ.
“ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್ : ಮಧ್ಯಾಹ್ನಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್”



