ಬೆಂಗಳೂರು : ಎಸ್ ಎಸ್ ಎಲ್ ಸಿ ಯಲ್ಲಿ ಹಿಂದಿ ಭಾಷೆಗೆ ಗೈಡ್ ಬದಲು ಅಂಕ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ ರಾಜ್ಯ ಸರ್ಕಾರದ ಮರು ಪರಿಶೀಲನ ಅರ್ಜಿಯನ್ನು ಇದೀಗ ಹೈಕೋರ್ಟ್ ವಜಾ ಗೊಳಿಸಿ ಈ ಒಂದು ಆದೇಶ ಹೊರಡಿಸಿದೆ.ಎಸ್ ಎಸ್ ಎಲ್ ಸಿ ಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡುವಂತೆ ಈ ಹಿಂದೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟಕ್ಕೆ ಮರುಪರಿಶೀಲನ ಅರ್ಜಿ ಸಲ್ಲಿಸಿತ್ತು. ಇದೀಗ ಹೈಕೋರ್ಟ್ ಮರುಪರಿಶೀಲನ ಅರ್ಜಿಯನ್ನು ವಜಾಗೊಳಿಸಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನು ನೀಡಿ ಎಂದು ಮಹತ್ವದ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ ಇ.ಎಸ್ ಇಂದಿರೇಶ್ ಅವರಿದ್ದ ಹೈಕೋರ್ಟ್ ಪೀಠ ಈ ಒಂದು ಆದೇಶ ಹೊರಡಿಸಿದೆ. ಪ್ರಸಕ್ತ ಸಾಲಿಗೆ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡಿ ಎಂದು ಆದೇಶ ಹೊರಡಿಸಿದ್ದು, ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ
ಎಸ್ಎಸ್ಎಲ್ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕ ನೀಡಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ | ಮರು ಪರಿಶೀಲನ ಅರ್ಜಿಯನ್ನು ಇದೀಗ ಹೈಕೋರ್ಟ್ ವಜಾ



