ಬೆಳಗಾವಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ರಾಜಾತಿಥ್ಯ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಅಲಿಯಾಸ್ ನಾಗರಾಜ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಿಂದ ಅಧಿಕೃತವಾಗಿ ಬಿಡುಗಡೆಯಾಗಿದ್ದಾನೆ. ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಅವರ ಜೊತೆ ಜೈಲಿನ ಲಾನ್ನಲ್ಲಿ …



