ಚಿಕ್ಕಮಗಳೂರು: ಸಚಿವ ಸ್ಥಾನ ನೀಡುವಂತೆ ದೆಹಲಿಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದು, ಈ ವಿಚಾರವಾಗಿ, ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನಾರಚನೆ ನಿರ್ಧಾರವನ್ನು ಹೈಕಮಾಂಡ್? ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಚಿಕ್ಕಮಗಳೂರಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನಾರಚನೆ ಕಾರ್ಯ ಬಾಕಿಯಿದೆ.
ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ: ಸಿಎಂ



