ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ಹೊಸಕೋಟೆ ಮತ್ತು ಸೂರ್ಯ ನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮೂರು ಅಪಘಾತ ಸಂಭವಿಸಿ ಮೂರು ಜನ ಮೃತಪಟ್ಟಿರುತ್ತಾರೆ.
ಸೂರ್ಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಚಂದಾಪುರ ಬಳಿ ಅಪರಿಚಿತ ವಾಹನ ೪೦ ವರ್ಷದ ಪರಿಚಿತ ವ್ಯಕ್ತಿಗೆ ಡಿಕ್ಕಿ ಹೊಡೆದು ಪರಾರಿಯಾಗಿರುತ್ತಾನೆ, ಅಪರಿಚಿತ ವ್ಯಕ್ತಿ ಮೃತಪಟ್ಟಿರುತ್ತಾರೆ.
ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ದಂಡುಪಾಳ್ಯ ಗೇಟ್ ಬಳಿ ಕಾರು ದ್ವಿಚಕ್ರ ವಾಹನಕ್ಕೆ
ಡಿಕ್ಕಿ ಹೊಡೆದ ಪರಿಣಾಮ ಸುಬ್ರಹ್ಮಣ್ಯ ೫೮, ವ್ಯಕ್ತಿ ಮೃತಪಟ್ಟಿರುತ್ತಾರೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಯರ ಗೇಟ್ ಬಳಿ ಬೊಲೆರೋ ಕಾರ್ ಮೋಟರ್ ಬೈಕ್ ಸವಾರರಿಗೆ ಅಪಘಾತ ಮಾಡಿ ದುರ್ಗೇಶ್ ೪೮ ವರ್ಷದ ವ್ಯಕ್ತಿ ಮೃತಪಟ್ಟಿರುತ್ತಾರೆ.



