ಬೀದರ್: ಪೊಲೀಸ್ ಅಧಿಕಾರಿಯೊಬ್ಬರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಯೂಟ್ಯೂಬರ್ ಒಬ್ಬ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೀದರ್ನಲ್ಲಿ ನಡೆದಿದೆ.
ಬೀದರ್ ಎಸ್ಪಿ ಸೇರಿ ಜಿಲ್ಲೆಯ ಪೊಲೀಸರಿಂದ ನಿರಂತರ ಕಿರುಕುಳ ನೀಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿ ಫೇಸ್ಬುಕ್ ಲೈವ್ನಲ್ಲೇ ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ಬೀದರ್ ಎಸ್ಪಿ ಪ್ರದೀಪ್ ಗುಂಟಿ ಅವರಿಂದ ಕಿರುಕುಳ…



