ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೇ ಹಾಗೂ ಕರ್ನಾಟಕ ರಾಜ್ಯ ಅಭೀಯೋಜನಾಧಿಕಾರಿಗಳ ಸಂಘ ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ತರಬೇತಿ ಕಾರ್ಯಾಗಾರ ಹಾಗೂ ರಾಜ್ಯ ಮಟ್ಟದ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಸಚಿವರಾದ ಜಿ. ಪರಮೇಶ್ವರ್, ಎಚ್.ಕೆ. ಪಾಟೀಲ್ ಉಪಸ್ಥಿತರಿದ್ದರು.



