ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಷ್ಯಾ – ಉಕ್ರೇನ್ ನಡುವೆ 3 ದಿನಗಳ ತಾತ್ಕಾಲಿಕ ಕದನ ವಿರಾಮವನ್ನು) ಘೋಷಿಸಿದ್ದಾರೆ. ಮೇ 9ರಿಂದ 11ರವೆಗೆ ಕದನ ವಿರಾಮ ಘೋಷಿಸಲಾಗಿದೆ.
ಉಭಯದೇಶಗಳ ನಾಯಕರೊಂದಿಗೆ ಮಾತುಕತೆ ನಡೆಸಿದ್ದು, ಪರಸ್ಪರ ಒಪ್ಪಿಗೆಯ ಮೇರೆಗೆ ಮೇ.9ರಿಂದ ಮೇ.11ರವರೆಗೆ 3 ದಿನಗಳ ಕದನವಿರಾಮ ಘೋಷಿಸುತ್ತಿರುವುದಾಗಿ ಡೊನಾಲ್ಡ್ ಟ್ರಂಪ್ ಟ್ರೂತ್ ಸೋಶಿಯಲ್ ಮೂಲಕ ಘೋಷಣೆ ಮಾಡಿದ್ದಾರೆ.
ರಷ್ಯಾ – ಉಕ್ರೇನ್ ಮಧ್ಯೆ 3 ದಿನಗಳ ಕದನ ವಿರಾಮ: ಟ್ರಂಪ್



