This is the title of the web page
This is the title of the web page

ಇಂದು “ಉಂಡೆನಾಮ” ತೆರೆಗೆ

ಬಹು ದಿನಗಳ ನಂತರ ಖ್ಯಾತ ನಟ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ “ಉಂಡೆನಾಮ ” ಚಿತ್ರ ಈ ವಾರ(ಏಪ್ರಿಲ್14) ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಡಾ||ಟಿ ಆರ್ ಚಂದ್ರಶೇಖರ್ ಅರ್ಪಿಸುವ ಈ ಚಿತ್ರವನ್ನು ಎನ್ ಕೆ ಸ್ಟುಡಿಯೋಸ್ ಲಾಂಛನದಲ್ಲಿ ನಂದಕಿಶೋರ್ ಸಿ ನಿರ್ಮಿಸಿದ್ದಾರೆ. ಕೆ.ಎಲ್ ರಾಜಶೇಖರ್ ನಿರ್ದೇಶಿಸಿದ್ದಾರೆ. ನವೀನ್ ಕುಮಾರ್ ಎಸ್ ಛಾಯಾಗ್ರಹಣ, ಶ್ರೀಧರ್ ವಿ ಸಂಭ್ರಮ್ ಸಂಗೀತ ನಿರ್ದೇಶನ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನ ಈ ಚಿತ್ರಕ್ಕಿದೆ.

ಕೋಮಲ್ ಕುಮಾರ್ (ನಾಯಕ), ಧನ್ಯ ಬಾಲಕೃಷ್ಣ, ಹರೀಶ್ ರಾಜ್, ತಬಲ ನಾಣಿ, ಕೆಜಿಎಫ್ ಸಂಪತ್, ತನಿಷಾ, ವೈಷ್ಣವಿ, ಅಪೂರ್ವ ಮುಂತಾದವರು “ಉಂಡೆನಾಮ” ಚಿತ್ರದ ತಾರಾಬಳಗದಲ್ಲಿದ್ದಾರೆ.