ಟೆಹ್ರಾನ್: ಅಮೆರಿಕ ತನ್ನ ನೌಕಾ ದಿಗ್ಬಂಧನದ ಭಾಗವಾಗಿ ಕೊಲ್ಲಿಯಲ್ಲಿ ಇರಾನ್ ಧ್ವಜ ಹೊತ್ತ ಸರಕು ಹಡಗನ್ನು ತಡೆದಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಟೌಸ್ಕಾ ಹಡಗನ್ನು ಅಮೆರಿಕದ ನೌಕಾಪಡೆಯು ನಿಲ್ಲಿಸುವಂತೆ ನೀಡಿದ ಎಚ್ಚರಿಕೆಗೆ ಸ್ಪಂದಿಸದ ಕಾರಣ ವಶಪಡಿಸಿಕೊಳ್ಳಲಾಗಿದೆ ಎಂದು ಅಮೆರಿಕದ ಅಧ್ಯಕ್ಷರು ತಮ್ಮ ಟ್ರೂತ್ ಸೋಶಿಯಲ್ ಪ್ಲಾಟ್ಫಾರ್ಮ್ನಲ್ಲಿ ತಿಳಿಸಿದ್ದಾರೆ.
ಇರಾನ್ ಹಡಗಿನ ಮೇಲೆ ಅಮೆರಿಕ ದಾಳಿ



