ವಾಷಿಂಗ್ಟನ್/ಪ್ಯಾರಿಸ್: ಅಮೆರಿಕ ಮತ್ತು ಇರಾನ್ ನಡುವಿನ ತಿಳುವಳಿಕೆ ಒಪ್ಪಂದಕ್ಕೆ ಎರಡೂ ದೇಶಗಳು ಡಿಜಿಟಲ್ ಮೂಲಕ ಔಪಚಾರಿಕವಾಗಿ ಸಹಿ ಹಾಕಿವೆ ಎಂದು ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಇಸ್ಮಾಯಿಲ್ ಬಘೈ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢಪಡಿಸಿದ್ದಾರೆ.
ಒಪ್ಪಂದಕ್ಕೆ ಈಗ ಎರಡೂ ಕಡೆಯವರು ಅಧಿಕೃತವಾಗಿ ಸಹಿ ಹಾಕಿದ್ದು, ಅದರಡಿ ಉಭಯ ದೇಶಗಳು ಕೈಗೊಂಡಿರುವ ಬದ್ಧತೆಗಳು ಜಾರಿಗೆ ಬಂದಿವೆ ಎಂದು ತಿಳಿಸಿದ್ದಾರೆ.
ಶಾಂತಿ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ



