ಇಂಗ್ಲೆಂಡ್ ವಿರುದ್ಧ ಕಳಪೆ ಪ್ರದರ್ಶನ ನೀಡಿದ್ದ ವೈಭವ್ ಸೂರ್ಯವಂಶಿ, ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ್ದಾರೆ. ಕೇವಲ 18 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಗಳಿಸಿ, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಅತಿ ಕಿರಿಯ ವಯಸ್ಸಿನಲ್ಲಿ (15 ವರ್ಷ, 118 ದಿನ) ಅರ್ಧಶತಕ ಸಿಡಿಸಿದ ಬ್ಯಾಟ್ಸ್ಮನ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ತಮ್ಮ ಚೊಚ್ಚಲ ಅರ್ಧಶತಕದ ಮೂಲಕ ಇತಿಹಾಸ ಬರೆದಿದ್ದಾರೆ. ಇಂಗ್ಲೆAಡ್ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ 15 ವರ್ಷದ ವೈಭವ್ ಸೂರ್ಯವಂಶಿಗೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ. ಇಂಗ್ಲೆAಡ್ ಪ್ರವಾಸದಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ವೈಭವ್ಗೆ 20 ರನ್?ಗಳ ಗಡಿ ದಾಟಲು ಸಾಧ್ಯವಾಗಿರಲಿಲ್ಲ. ಆದರೆ ಜಿಂಬಾಬ್ವೆ ವಿರುದ್ಧ ಮಿಂಚಿದ ವೈಭವ್ ಮೊದಲ ಟಿ20 ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಬಾರಿಸಿದರು. ಇಂಗ್ಲೆಂಡ್ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ 15 ವರ್ಷದ ವೈಭವ್ ಸೂರ್ಯವಂಶಿಗೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ. ಇಂಗ್ಲೆAಡ್ ಪ್ರವಾಸದಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ವೈಭವ್ಗೆ 20 ರನ್ಗಳ ಗಡಿ ದಾಟಲು ಸಾಧ್ಯವಾಗಿರಲಿಲ್ಲ. ಆದರೆ ಜಿಂಬಾಬ್ವೆ ವಿರುದ್ಧ ಮಿಂಚಿದ ವೈಭವ್ ಮೊದಲ ಟಿ20 ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಬಾರಿಸಿದರು. ವೈಭವ್ ಸೂರ್ಯವಂಶಿ ಕೇವಲ 18 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದರು. ಇದು ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ವೈಭವ್ ಅವರ ಮೊದಲ ಅರ್ಧಶತಕವಾಗಿದ್ದು, ಟಿ20 ಅಂತರರಾಷ್ಟ್ರೀಯಪಂದ್ಯಗಳಲ್ಲಿ ಅರ್ಧಶತಕ ಗಳಿಸಿದ ಅತ್ಯಂತ ಕಿರಿಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವೈಭವ್ ಕೇವಲ 15 ವರ್ಷ ಮತ್ತು 118 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದರು. ವೈಭವ್ ಸೂರ್ಯವಂಶಿ ಕೇವಲ 18 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕಗಳಿಸುವ ಮೂಲಕ ಇತಿಹಾಸ ನಿರ್ಮಿಸಿದರು. ಇದು ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ವೈಭವ್ ಅವರ ಮೊದಲ ಅರ್ಧಶತಕವಾಗಿದ್ದು, ಟಿ20 ಪಂದ್ಯಗಳಲ್ಲಿ ಅರ್ಧಶತಕ ಗಳಿಸಿದ ಅತ್ಯಂತ ಕಿರಿಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವೈಭವ್ ಕೇವಲ 15 ವರ್ಷ ಮತ್ತು 118 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದರು.



