ಬೆಂಗಳೂರು: ಕಳೆದ ವರ್ಷ ಸೆಪ್ಟಂಬರ್ನಲ್ಲಿ ತಮಿಳುನಾಡಿ ಕರೂರಿನಲ್ಲಿ ತಮಿಳು ವೆಟ್ರಿಕ್ ಕಳೆಗಂ ಸಂಸ್ಥಾಪಕ ವಿಜಯ್ ಏರ್ಪಡಿಸಿದ್ದ ಸಮಾವೇಶದಲ್ಲಿ ಕಾಲ್ತುಳಿತ ಸಂಭವಿಸಿ ೪೧ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಇಂದು ವಿಜಯ್ ಸಿಬಿಐ ವಿಚಾರಣೆಗೆ ಹಾಜರಾಗಿದ್ದಾರೆ.
ದೆಹಲಿಯಲ್ಲಿ ಸಿಬಿಐ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ೪೧ ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.
ಸಿಬಿಐ ವಿಚಾರಣೆಗೆ ಹಾಜರಾದ ವಿಜಯ್



