ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಶಿವಮೊಗ್ಗ ಜಿಲ್ಲೆಯ ತಮ್ಮ ತಂದೆ ಸ್ಪರ್ಧಿಸುತ್ತಿದ್ದ ಶಿಕಾರಿಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.
ಬಿಎಸ್. ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿ ತಮ್ಮ ಪುತ್ರನಿಗೆ ಬಿಜೆಪಿಯಿಂದ ಸ್ಪರ್ಧಿಸಲು ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು.
Leave a Review