ದೆಹಲಿ: ಹಂಗಾಮಿ ಸ್ಪೀಕರ್ ಆಯ್ಕೆಯಲ್ಲಿ ನಿಯಮ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಪ್ರತಿಪಕ್ಷಗಳ ಸಂಸತ್ ಅಧಿವೇಶನ ಆರಂಭದ ಮೊದಲ ದಿನವಾದ ಇಂದು ಪ್ರತಿಭಟನೆ ನಡೆಸಿದರು.
ಸಂಸತ್ ಭವನದ ಗಾಂಧಿ ಪ್ರತಿಮೆ ಬಳಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದವು.ಬಿಜೆಪಿ ಹಂಗಾಮಿ ಸ್ಪೀಕರ್ ಆಗಿ 7 ಬಾರಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ಆಯ್ಕೆ ಮಾಡಿದೆ.ಇದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.
ಕಾಂಗ್ರೆಸ್ನಿಂದ 8 ಬಾರಿ ಸಂಸದರಾಗಿರುವ ಕೆ ಸುರೇಶ್ ಅವರನ್ನು ಹಂಗಾಮಿ ಸ್ಪೀಕರ್ ಮಾಡಬೇಕೆಂಬ ಬೇಡಿಕೆ ಇಟ್ಟಿತ್ತು.