ಬೆಂಗಳೂರು: ಈಗಾಗಲೇ ಎಲ್ಪಿಜಿ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಳಲುತ್ತಿರುವ ಜನರಿಗೆ ಈಗ ಜಲಮಂಡಳಿ ಶಾಕ್ ಕೊಟ್ಟಿದೆ. ಏಪ್ರಿಲ್ 1 ರಿಂದ ನೀರಿನ ದರ ಶೇ.3 ರಷ್ಟು ಏರಿಕೆ ಮಾಡುವುದಕ್ಕೆ ಮುಂದಾಗಿದೆ.
ಸಮಿತಿಯ ನಿರ್ಧಾರದಂತೆ ಸಾಂಪ್ರದಾಯಿಕವಾಗಿ ದರ ಹೆಚ್ಚಿಸಲು ಜಲಮಂಡಳಿ ಮುಂದಾಗಿದೆ. ಜನರಿಗೆ ಅನಾನುಕೂಲವೂ ಆಗದಂತೆ ನೋಡಿಕೊಂಡು ಶೇ.3 ರಷ್ಟು ಮಾತ್ರ ದರ ಏರಿಕೆ ಮಾಡಲು ನಿರ್ಧರಿಸಿದೆ. ಇದರಿಂದ ಪ್ರತಿ ಲೀಟರ್ ನೀರಿಗೆ 1 ಪೈಸೆ ಮತ್ತು ವಾಣಿಜ್ಯ….
ಏ.1 ರಿಂದ ನೀರಿನ ದರ 3% ಹೆಚ್ಚಳ



