ಬೆಂಗಳೂರು: 2ಬಿ ಮೀಸಲಾತಿ ರದ್ದತಿಗೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿಲ್ಲ ಎಂದು ರಾಜ್ಯ ಸರ್ಕಾರದ ಎ.ಜಿ. ಪ್ರಭುಲಿಂಗ ನಾವಡಗಿ ಸ್ಪಷ್ಟಪಡಿಸಿದ್ದಾರೆ.
2ಬಿ ಮೀಸಲಾತಿ ನೇಮಕಾತಿಗೆ ಸಂಬಂಧಪಟ್ಟಂತೆ ಈ ಹಿಂದೆ ಸರ್ಕಾರವೇ ಭರವಸೆ ನೀಡಿತ್ತು ಎಂದು ಅವರ ಹೇಳಿಕೆಯಲ್ಲಿ ತಿಳಿಸಿದ್ದು, ಸರ್ಕಾರದ ಭರವಸೆ ಹಿನ್ನೆಲೆ ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿರುವುದಾಗಿ ತಿಳಿಸಿದ್ದಾರೆ.
Leave a Review