ಬೆಂಗಳೂರು: ಮತ್ತೊಂದು ಪ್ರಕರಣ ವಿಜಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲಿರುವ ಮಾವಿನ ತೋಪಿನಲ್ಲಿ ೩೫ ವರ್ಷದ ಮಹಿಳೆಯ ಮೇಲೆ ಮೂರು ಜನ ಅಪರಿಚಿತ ವ್ಯಕ್ತಿಗಳು ಅತ್ಯಾಚಾರ ಮಾಡಿ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಅತ್ಯಾಚಾರ ಕೊಳಗಾಗಿರುವ ಇರುವ ಮಹಿಳೆಯು ವಿಜಿಪುರ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿರುತ್ತಾರೆ, ಆರೋಪಿಗಳನ್ನು ಪತ್ತೆ ಮಾಡಲು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿರುತ್ತಾರೆ.



