ಬೆಂಗಳೂರು: ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಜನಹಿತ ಮರೆತು ಸಿದ್ಧರಾಮಯ್ಯ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಮತ್ತು ನಾಳೆ ದಾವಣಗೆರೆಯಲ್ಲಿ ಶ್ರೀನಿವಾಸ್ ದಾಸ ಕರಿಯಪ್ಪ ಪರವಾಗಿ ಪ್ರಚಾರ ಮಾಡುತ್ತೇನೆ
5 ಮತ್ತು 6 ರಂದು ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ ಪರವಾಗಿ ಪ್ರಚಾರಕ್ಕೆ ಹೋಗುತ್ತಿದ್ದೇನೆ.
ಭ್ರಷ್ಟಾಚಾರ ತಾಂಡವ ರಾಜ್ಯ ಸರ್ಕಾರದ ವಿರುದ್ಧ ಯಡಿಯೂರಪ್ಪ ವಾಗ್ದಾಳಿ



