ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಾಜಿ ಕ್ರಿಕೆಟರ್ ಯುವರಾಜ್ ಸಿಂಗ್ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆಪಂಜಾಬ್ನ ಗುರುದಾಸ್ಪುರದಿಂದ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸದ್ಯ ಈ ಕ್ಷೇತ್ರದಿಂದ ಬಾಲಿವುಡ್ ನಟ ಸನ್ನಿಡಿಯೋಲ್ ಸದಸ್ಯರಾಗಿದ್ದಾರೆ.ಇತ್ತೀಚೆಗೆ ಯುವರಾಜ್ ಸಿಂಗ್ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿದ್ದರು. ಹೀಗಾಗಿ, ಅವರು ರಾಜಕೀಯ ಪ್ರವೇಶ ಮಾಡಲಿದ್ದಾರೆ ಎನ್ನಲಾಗಿತ್ತು.